ಬೆಂಗಳೂರು : ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ನಡೆಸಿದ ಜನತಾ ದರ್ಶನಕ್ಕೆ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ವಿರುದ್ಧ ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸಷ್ಟನೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇವಲ ಸಿಎಂ, ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತ್ರ ಜನತಾ ದರ್ಶನ ಕಾರ್ಯಕ್ರಮಕ್ಕೆ ಅವಕಾಶವಿರುತ್ತದೆ. ಹಿಂದಿನ ಬಿಜೆಪಿ ಸರ್ಕಾರ, ವಿರೋಧ ಪಕ್ಷದ ನಾಯಕ ಪರಿಶೀಲನಾ ಸಭೆ ನಡೆಸಕೂಡದು ಅಂತ ಆದೇಶ ಹೊರಡಿಸಿತ್ತು. ಅದು ಯಾರಿಗೂ ಜ್ಞಾಪಕ ಇಲ್ವಾ..? ಇದರಲ್ಲಿ ಹೊಸದೇನು ಇಲ್ಲ. ಮೊದಲಿನಿಂದ ಇದೇ ಪದ್ದತಿ ನಡೆದುಕೊಂಡು ಬಂದಿದೆ. ಇದು ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಸೀಮಿತವಾದ ವಿಷಯವಲ್ಲ. ಮಿಕ್ಕೆಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…