ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ.
ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ , ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಬಿಬಿಎಂಪಿ ಕಲ್ಯಾಣ ಇಲಾಖೆಯಿಂದ ಹಣ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧವಾಗಿ ೯ ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.
ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಿ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಇನ್ನು ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…