ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕನ್ನಡ ಹಾಗೂ ತೆಲುಗಿನಲ್ಲಿ ಪ್ರಸಿದ್ಧಿ ಪಡೆದಿರುವ ಗಾಯಕಿ ಮಂಗ್ಲಿ ವಿರುದ್ಧ ಹೂಡಿಕೆ ಹಗರಣ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ.
ತಮ್ಮನ್ನೂ ಸೇರಿದಂತೆ ಹಲವು ಹೂಡಿಕೆದಾರರಿಗೆ 10 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಅಡ್ವೋಕೇಟ್ ಸುಬ್ಬಾರಾವ್ ಎಂಬುವವರು ಮಂಗ್ಲಿ ಮತ್ತು ಇತರರ ವಿರುದ್ಧ ಆರೋಪ ಮಾಡಿದ್ದಾರೆ.
ವಂಚನೆಗೊಳಗಾದ ವಕೀಲ ಸುಬ್ಬರಾವ್ ಅವರ ಮೂಲಕ ಸಂಪರ್ಕಿಸಿದಾಗ, ಮಂಗ್ಲಿ ಮತ್ತು ಸಹೋದರ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…