ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಹುಬ್ಬಳ್ಳಿಗೆ ಆಗಮಿಸಿದ್ದ ಸೋನು ನಿಗಮ್ ಅವರು ಮಠಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಠದ ಟ್ರಸ್ಟ್ ವತಿಯಿಂದ ಗಾಯಕ ಸೋನು ನಿಗಮ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿದ್ದಾರೂಢರ ಮೂರ್ತಿ ನೀಡಿ ಗೌರವಿಸಲಾಯಿತು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…