ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು, ಬಿಎಲ್‌ಎಗಳಿಗೆ ಎಸ್‌ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಪ್ರತಿಯೊಬ್ಬರೂ ಸಜ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮೀ, ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ ಎಂದು ಆರೋಪಿಸಿದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…