ಬೆಂಗಳೂರು: ಸರ್, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ….. ಇದು ನಟ ದರ್ಶನ್ ಆಡಿರುವ ಪಶ್ಚಾತ್ತಾಪದ ಮಾತುಗಳು.
ನಿನ್ನೆ(ಆ.29) ಆರೋಪಿ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪೊಲೀಸ್ ವ್ಯಾನ್‌ನಲ್ಲಿ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿ ಜರ್ನಿ ಬಗ್ಗೆ ಪೊಲೀಸರ ಜೊತೆ ದರ್ಶನ್ ಮಾತನಾಡಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರದ ಬೆಳವಣಿಗೆಯ ಬಗ್ಗೆ ಮಾತನಾಡುವ ವೇಳೆ ನಟ ದರ್ಶನ್ ಭಾವುಕರಾಗಿದ್ದರು ಎಂದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಬಗ್ಗೆ ಈಗ ಮಾತನಾಡಿದ್ರೆ ತಪ್ಪಾಗುತ್ತೆ. ಕಾನೂನಿನ ಮೂಲಕ ಎಲ್ಲವನ್ನು ಎದುರಿಸುತ್ತೇನೆ ಎಂಬುದಾಗಿ ದರ್ಶನ್ ಮಾತನಾಡಿದ್ದಾರೆ.
ನಿನ್ನೆಯ ಐದು ಗಂಟೆಗಳ ಕಾಲ ಪ್ರಯಾಣದಲ್ಲಿ ಕೆಲ ವಿಚಾರವನ್ನು ಹೊರತು ಪಡಿಸಿ ಹೆಚ್ಚಿನ ಸಮಯ ದರ್ಶನ್ ಮೌನವಾಗಿಯೇ ಕುಳಿತಿದ್ದರಂತೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…