ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಎಸ್‌ಐಟಿ ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೇಸ್‌ನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.
ಈ ಪ್ರಕರಣದಲ್ಲಿ ಎಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಈ ಹಿಂದೆಯೇ ರಾಜ್ಯಪಾಲರ ಬಳಿ ಅನುಮತಿ ಕೇಳಲಾಗಿತ್ತು. ದೋಷಾರೋಪ ಪಟ್ಟಿಯನ್ನು ಇಂಗ್ಲೀಷ್‌ಗೆ ತರ್ಜುಮೆ ಮಾಡಲು ರಾಜ್ಯಪಾಲರು ಸೂಚನೆ ನೀಡಿದರು. ಅದರಂತೆ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ತರ್ಜುಮೆ ಮಾಡಲಾಗಿದೆ.
ಸುಮಾರು 4500 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…