Dharmasthala case PAN card torn blouse found excavation continues
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸಲಾಗುತ್ತಿದ್ದು, ಎಸ್‌ಐಟಿ ಹಲವರಿಗೆ ನೋಟಿಸ್ ಜಾರಿ ಮಾಡಿದೆ.
1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಯುಡಿಆರ್ ಪ್ರಕರಣದ ವೇಳೆ ಮಹಜರಿನಲ್ಲಿ ಅಧಿಕಾರಿಗಳು ಸಹಿ ಹಾಕಿದ್ದಾರೆ. ಧರ್ಮಸ್ಥಳ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರ ವಿಚಾರಣೆ ಸಹ ನಡೆಸಲಾಗಿದೆ.
ಎಸ್‌ಐಟಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಎಲ್ಲರೂ ಸಹ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…