ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.
ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು, 6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…