ರಾಜ್ಯ

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು.

ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

5 mins ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

1 hour ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

2 hours ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

2 hours ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

2 hours ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

3 hours ago