ರಾಜ್ಯ

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್‌ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು.

ಮಾನ ಮಾರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ. ಸ್ನೇಹಮಯಿ ಕೃಷ್ಣ ಕೋರ್ಟ್‌ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್‌ ಜೋಶಿ ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

5 seconds ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

5 mins ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

12 mins ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

25 mins ago

ಮಂಗಳಮುಖಿ ವೇಷ; ಲೈಂಗಿಕ ಪಾಶ

೫ ತಿಂಗಳ ಹಿಂದೆ ಯುವಕನನ್ನು ಮೈಸೂರಿನಿಂದ ಅಪಹರಿಸಿ ಕರೆದೊಯ್ದಿದ್ದ ತಂಡ ಮಂಗಳೂರಿನಿಂದ ತಪ್ಪಿಸಿಕೊಂಡು ಬಂದು ಲಷ್ಕರ್‌ ಠಾಣೆಗೆ ದೂರು  ಮೈಸೂರು:…

30 mins ago