Categories: ರಾಜ್ಯ

ಸ್ನೇಹಮಯಿ ಕೃಷ್ಣ ಬುದ್ಧಿವಂತ, ಅವನಲ್ಲಿ ಶಕ್ತಿಯಿದೆ ಎಂದ ಜಿ.ಟಿ.ದೇವೇಗೌಡ

ಮಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್‌ ಕೊಡಲೇಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.

ಮೈಸೂರು ಮುಡಾದಲ್ಲಿ ಜಿ.ಟಿ.ದೇವೇಗೌಡರ ಪ್ರಭಾವ ಬಳಸಿ ಮಹೇಂದ್ರ 19 ಸೈಟ್‌ ಪಡೆದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿರುವ ಕುರಿತು ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಬುದ್ಧಿವಂತ, ಅವನಲ್ಲಿ ಶಕ್ತಿಯಿದೆ. ಒಂದು ಎಕರೆ ಭೂಮಿ ಸ್ವಾಧೀನಪಡಿಸಿ ದುಡ್ಡಿನ ಪರಿಹಾರ ನೀಡಿದ್ರೆ ಒಂದು ಸೈಟ್‌ ಕೊಡ್ತಾರೆ. ಆ ಜಮೀನಿಗೆ ಪರಿಹಾರ ಕೊಡದೇ ಇದ್ರೆ 50:50ನಲ್ಲಿ ಸೈಟ್‌ ಕೊಡಬೇಕು. ರೈತರ ಜಮೀನಿಗೆ ಇದನ್ನು ಕಾನೂನು ಬದ್ಧವಾಗಿ ಕೊಡಬೇಕು ಎಂದು ಆಗ್ರಹಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ನೀಡಿ: ಡಾ.ಕುಮಾರ

ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…

2 hours ago

ಜನರು ಹೆಚ್ಚು ಹೆಚ್ಚು ಗ್ಯಾಸ್‌ ಬುಕ್‌ ಮಾಡಬೇಡಿ: ಸಚಿವ ಕೆ.ಎಚ್.ಮುನಿಯಪ್ಪ ಮನವಿ

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…

2 hours ago

ಯುದ್ಧದ ನಡುವೆಯೇ ಭಾರತಕ್ಕೆ ಗುಡ್‌ನ್ಯೂಸ್: 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತು ತಂದ ಹಡಗು

ಅಹಮದಾಬಾದ್:‌ 45,000 ಮೆಟ್ರಿಕ್‌ ಟನ್‌ ಎಲ್‌ಪಿಜಿ ಹೊತ್ತ ಶಿವಾಲಿಕ್‌ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…

2 hours ago

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…

3 hours ago

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

3 hours ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

4 hours ago