ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು 2025 ರ ಅಕ್ಟೋಬರ್ 31 ರಂದು ಮುಕ್ತಾಯಗೊಳ್ಳಲಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ ಆನ್‍ಲೈನ್ https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು 2025 ರ ನವೆಂಬರ್ 10 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…