ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ 152 ಕೋಟಿ ರೂ ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ.
ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ 297 ಕೋಟಿ ರೂ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…