ರಾಜ್ಯ

ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಓಡಾಟ ರದ್ದು: ಯಾಕೆ ಗೊತ್ತಾ?

ಬೆಂಗಳೂರು : ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು, ಪ್ರಯಾಣಿಕರು ಇತ್ತ ಗಮನ ಹರಿಸಬೇಕಿದೆ. ಈ ಮಾರ್ಗದ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಮತ್ತು ಭಾಗಶಃವಾಗಿ ರುದ್ದುಗೊಳಿಸಲಾಗಿದೆ.

ನೈಋತ್ಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ 15ರ ಬಳಿಯ ಕಾಮಗಾರಿ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದಾಗಿದೆ, ಇನ್ನು ಕೆಲವು ಭಾಗಶಃ ರದ್ದುಗೊಂಡಿವೆ. ಇದಕ್ಕೆ ಪ್ರಯಾಣಿಕರ ಸಹಕಾರ ನೀಡಬೇಕು ಎಂದು ನೈರುತ್ಯ ರೈಲ್ವೆ ಮನವಿ ಮಾಡಿದೆ.

ರದ್ದುಗೊಂಡಿರುವ ರೈಲುಗಳ ಪಟ್ಟಿ
ಮಾ. ೬, ೦೭: ೧೬೦೨೧ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್‌ಪ್ರೆಸ್
ಮಾ. ೭, ೦೮: ೨೦೬೨೩ ಮೈಸೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್
ಮಾ. ೭, ೦೮: ೨೦೬೨೪ ಕೆಎಸ್‌ಆರ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್
ಮಾ. ೭, ೦೮: ೧೬೦೨೨ ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್
ಮಾ. ೭, ೦೮: ೦೬೨೬೭ ಅರಸೀಕೆರೆ-ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ ರೈಲು
ಮಾ. ೭, ೧೨: ೦೬೨೬೯ ಮೈಸೂರು- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್
ಮಾ. ೭, ೧೨: ೦೬೫೬೦ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು
ಮಾ. ೭, ೧೨: ೦೬೨೭೦ ಎಸ್‌ಎಂವಿಟಿ ಬೆಂಗಳೂರು- ಮೈಸೂರು ವಿಶೇಷ ಎಕ್ಸ್‌ಪ್ರೆಸ್
ಮಾ. ೭, ೧೨: ೦೬೨೬೮ ಮೈಸೂರು-ಅರಸೀಕೆರೆ ಪ್ರತಿ ದಿನದ ವಿಶೇಷ ಎಕ್ಸ್‌ಪ್ರೆಸ್
ಮಾ. ೭, ೧೨ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು
ಮಾ. ೮, ೧೩ ೦೬೫೫೯ ಕೆಎಸ್‌ಆರ್ ಬೆಂಗಳೂರು-ಮೈಸೂರು ಮೆಮು ವಿಶೇಷ ರೈಲು
ಮಾ. ೮, ೧೩ ೦೧೭೬೩ ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ಸ್ಪೆಷಲ್
ಮಾ. ೮, ೧೩ ೦೬೫೨೬ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago