ರಾಜ್ಯ

ಸೌಜನ್ಯ ಪ್ರಕರಣ: ಸುಪ್ರೀಂ ಸೂಚನೆಯಂತೆ ಮೂವರು ವೈದ್ಯರ ಮೆಡಿಕಲ್‌ ಬೋರ್ಡ್‌ ರಚನೆ!

ದಕ್ಷಿಣ ಕನ್ನಡ: ಸೌಜನ್ಯ ಪ್ರಕರಣದ ತನಿಖೆಯಲ್ಲಿ ಎಸ್‌ಐಟಿ ಮತ್ತೊಂದು ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್‌ ಆದೇಶದಂತೆ ಮೂವರು FSL ವೈದ್ಯರನ್ನೊಳಗೊಂಡ ಮೆಡಿಕಲ್‌ ಬೋರ್ಡ್‌ ರಚಿಸಲಾಗಿದೆ.

ಎಸ್‌ಐಟಿ ಮುಖ್ಯಸ್ಥ ಚೇತನ್‌ ಸಿಂಗ್‌ ರಾಥೋಡ್‌ ರಚಿಸಿರುವ ತಂಡದಲ್ಲಿ ಬೆಂಗಳೂರು, ಹಾವೇರಿ ಮತ್ತು ಬೆಳಗಾವಿಯ ವೈದ್ಯರಿದ್ದಾರೆ. ಓರ್ವ ಮಹಿಳಾ ವೈದ್ಯೆ ಹಾಗೂ ಇಬ್ಬರು ಪುರುಷ ವೈದ್ಯರು ತಂಡದಲ್ಲಿದ್ದಾರೆ.

ಇತ್ತೀಚೆಗೆ ಸೌಜನ್ಯ ಮೃತದೇಹ ಪತ್ತೆಯಾಗಿದ್ದ ಮಣ್ಣಸಂಕದ ಕಾಡಿಗೆ ಎಸ್‌ಐಟಿ ಭೇಟಿ ನೀಡಿತ್ತು. ಕುಟುಂಬಸ್ಥರು ತೋರಿಸಿದ ಸ್ಥಳದಲ್ಲಿ ಘಟನೆ ಮರುಸೃಷ್ಟಿ ನಡೆಸಲಾಗಿದ್ದು, ಸ್ಥಳ ಪರಿಶೀಲನೆಯಲ್ಲಿ FSL ಸಿಬ್ಬಂದಿಯೂ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

‘ನಾವೆಲ್ಲರೂ ಸ್ನೇಹಿತರು, ಭಾರತೀಯರು’: ವಿಜಯ್‌ ಭೇಟಿ ಬಗ್ಗೆ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ‘ನಾವೆಲ್ಲರೂ ಸ್ನೇಹಿತರು, ನಾವೆಲ್ಲರೂ ಭಾರತೀಯರು’ ಎಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಜೊತೆಗಿನ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.…

15 mins ago

ಖಾಸಗಿ ಆಸ್ಪತ್ರೆಗಳೇ ಗಮನಿಸಿ: ಚಿಕಿತ್ಸಾ ದರಪಟ್ಟಿ ಹಾಕದಿದ್ದರೆ ಕ್ರಮ!

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಯಾವ ಚಿಕಿತ್ಸೆಗೆ ಎಷ್ಟು ಖರ್ಚು? ಈ ಮಾಹಿತಿ ರೋಗಿಗಳಿಗೆ ಮೊದಲೇ ಸಿಗುವಂತೆ ಮಾಡಲು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ…

2 hours ago

ಬೋನಿನ ಗೇಟ್ ತೆರೆಯುತ್ತಿದ್ದಂತೆ ಸಿಬ್ಬಂದಿ ಮೇಲೆ ದಾಳಿ ನಡೆಸಿ ಚಿರತೆ ಪರಾರಿ!

ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್‌ನಲ್ಲಿ…

2 hours ago

ಓದುಗರ ಪತ್ರ: ಬಸ್ ಸೌಲಭ್ಯ ಕಲ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕಿನ ಎಂ. ಎಂ. ಮುಖ್ಯ ರಸ್ತೆಯಲ್ಲಿರುವ ಹಂಪಾಪುರ ಗ್ರಾಮಕ್ಕೆ ಕೆಲಸ ಕಾರ್ಯಗಳಿಗಾಗಿ ದಿನನಿತ್ಯ ಸಾಕಷ್ಟು ಜನ…

4 hours ago

ಓದುಗರ ಪತ್ರ: ಮೂಲ ವಿನ್ಯಾಸಕ್ಕೆ ಧಕ್ಕೆ ಆಗಬಾರದು

ಮೈಸೂರಿನ ವಿವೇಕಾನಂದ ನಗರದಲ್ಲಿ ನಿರ್ಮಾಣ ಆಗಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ, ಮಂಟಪ, ವೃತ್ತ ಮೂಲವಿನ್ಯಾಸದಂತೆ ಇರದಿರುವುದು ಬೇಸರದ ಸಂಗತಿ. ಚಿತ್ರ…

4 hours ago

ಓದುಗರ ಪತ್ರ: ನೇಮಕಾತಿ ಪರೀಕ್ಷೆ: ಕನ್ನಡ- ಇಂಗ್ಲಿಷ್‌ಗೆ ಸಮಾನ ಅಂಕ ಏಕೆ?

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕೆಲವೇ ತಿಂಗಳ ಹಿಂದೆ ಹೊರಡಿಸಿದ ಕರಡು ನಿಯಮಗಳಲ್ಲಿ ಗ್ರೂಪ್ ಸಿ ವೃಂದದ ರಾಜ್ಯ…

4 hours ago