ಬೆಂಗಳೂರು: ರಾಜ್ಯದಲ್ಲಿ ದಸರಾ ರಜೆ ವಿಸ್ತರಣೆ ಮಾಡಲಾಗಿದ್ದು, ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.
ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ.
ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್.18ರವರೆಗೆ ದಸರಾ ರಜೆ ವಿಸ್ತರಣೆ
ಇದರಿಂದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ರಜೆಯ ದಿನಗಳನ್ನು ಸರಿದೂಗಿಸಲು ವಿಶೇಷ ತರಗತಿಗಳನ್ನು ನಡೆಸಲಾಗುವುದು ಎಂದು ಹೇಳಿದರು.
ರಜೆ ವಿಸ್ತರಣೆಯಿಂದ ಅಥವಾ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ಯಾವುದೇ ಮಕ್ಕಳಿಗೂ ವಿದ್ಯಾಭ್ಯಾಸಕ್ಕೆ, ಕಲಿಕೆಗೆ ತೊಂದರೆಯಾಗುವುದಿಲ್ಲ. ಸ್ಪೆಷಲ್ ಕ್ಲಾಸ್‌ಗಳನ್ನು ನಡೆಸಿ ಪಾಠ-ಪಠ್ಯಗಳನ್ನು ಹೇಳಿಕೊಡಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…