ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ನೋಟಿಸ್ ಹೊರಡಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಹೊಳೆ ನರಸೀಪುರ ಪೊಲೀಸ್ ಠಾಣೆ ಹಾಗೂ ಬೆಂಗಳೂರಿನ ಸಿಐಡಿ ದಾಖಲಿಸಿರುವ ಮೂರು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿಂತೆ ಜಾಮೀನು ನೀಡುವಂತೆ ಪ್ರಜ್ವಲ್ ಪರ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು.
ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರಾದ ಗಜಾನನ ಭಟ್ ಅವರು, ಪ್ರಾಸಿಕ್ಯೂಷನ್ ನೋಟಿಸ್ ಹೊರಡಿಸಲು ಆದೇಶ ನೀಡಿದರು. ಹಾಗೂ ಈ ಪ್ರಕರಣ ವಿಶೇಷ ಪ್ರಾಸಿಕ್ಯೂಟರ್‌ಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಇದೆ ಮೇ.31ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…