ರಾಜ್ಯ

ರನ್ಯಾ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಉಹಾಪೋಹ: ಜಮೀರ್‌ ಅಹ್ಮದ್‌

ಬೆಂಗಳೂರು: ನಟಿ ರನ್ಯಾ ರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಿಜೆಪಿಯವರ ಉಹಾಪೋಹ ಎಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ರನ್ಯಾರಾವ್‌ ಪ್ರಕರಣದಲ್ಲಿ ಬಿಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಕೇಸ್‌ನಲ್ಲಿ ಕಾಂಗ್ರೆಸ್‌ ಸಚಿವರ ಕೈವಾಡವಿದೆ ಎಂಬ ಬಿಜೆಪಿಯವರ ಆರೋಪ ಬರಿ ಸುಳ್ಳು. ಎಲ್ಲವೂ ತನಿಖೆಯಿಂದ ಹೊರಬರಬೇಕಿದೆ ಎಂದು ಹೇಳಿದರು

ಬಿಜೆಪಿಯ ನಾಯಕರು ಸುಮ್ಮನೇ ಆ ಸಚಿವರ ಕೈವಾಡವಿದೆ, ಈ ಸಚಿವರ ಕೈವಾಡವಿದೆ ಎಂದು ಆರೋಪಿಸುತ್ತಾರೆ. ಇದೆಲ್ಲಾ ಊಹಾಪೋಹ. ಸಂಪೂರ್ಣ ತನಿಖೆಯಿಂದ ಸತ್ಯ ಹೊರಬರುತ್ತದೆ, ನಂತರ ಯಾರ ಕೈವಾಡವಿದೆ ಎಂಬುದು ತಿಳಿಯುತ್ತದೆ ಎಂದು ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

19 mins ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

43 mins ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

1 hour ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

3 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

6 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

6 hours ago