ಕಲಬುರುಗಿ : ತೀವ್ರ ಹೃದಯಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ.
ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಇಂದು ನುಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಸಾವನ್ನಪ್ಪಿದ್ದಾರೆ. ಇಂದು ಸಂಜೆ ೫ ಗಂಟೆಗೆ ರಟಕಲ್ ಗ್ರಾಮದಲ್ಲಿ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ. ಅಲ್ಲದೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ…