ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದೀಗ ಶ್ರೀಗಳ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆಯಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…