sriramulu
ಬೆಂಗಳೂರು : ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಶ್ರೀರಾಮುಲು, ಪರಿಶಿಷ್ಟ ಪಂಗಡದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ರಾಜಣ್ಣ ಏನು ತಪ್ಪು ಮಾಡಿದರು. ರಾಜಣ್ಣ ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಣ್ಣ ಪರವಾಗಿ ಇಡಿ ಸಮಾಜ ನಿಲ್ಲುತ್ತದೆ. ಕೆ.ಎನ್ ರಾಜಣ್ಣ ಬದಲು ಜಮೀರ್ ಇದ್ದಿದ್ರೆ ವಜಾ ಮಾಡುತ್ತಿದ್ರಾ? ಎಂದು ವಾಗ್ದಾಳಿ ನಡೆಸಿದರು.
ಈ ಹಿಂದೆ ವಿರೇಂದ್ರ ಪಾಟೀಲ್ ಅವರನ್ನು ದೇವರಾಜ ಅರಸು ವಜಾ ಮಾಡಿದ್ರು. ಈಗ ಕೆಎನ್ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ. ರಾಜಣ್ಣ ನೀವು ಬಿಜೆಪಿಗೆ ಬನ್ನಿ ಸ್ವಾಗತ ಮಾಡುತ್ತೇವೆ. ಬಿಜೆಪಿಯಲ್ಲಿ ನಮಗಿಂತಲೂ ಉನ್ನತ ಸ್ಥಾನಮಾನ ನೀಡುತ್ತೇವೆ ನೀವು ಯಾವುದೇ ಕಾರಣಕ್ಕೂ ಭಯ ಪಡಬೇಡಿ ಎಂದು ಹೇಳಿದರು.
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…