ಬೆಂಗಳೂರು: ಬಿಜೆಪಿ ನಾಯಕ ಬಿ.ಶ್ರೀರಾಮಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬುದು ಕೇವಲ ಊಹಾಪೋಹ ಎಂದು ಸಚಿವ ಎಚ್.ಸಿ ಮಹದೇವಪ್ಪ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಸೇರಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಟ್ಟಿಹಾಕಲು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ ಎಂಬುದು ಕಲ್ಪನೆಯಷ್ಟೆ. ಅಂತಹ ಯಾವದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳಿದರು.
ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಲು ಈ ರೀತಿಯ ತಪ್ಪು ಸಂದೇಶ ಹರಡಲಾಗುತ್ತಿದೆ ಎಂದು ದೂರಿದ ಸಚಿವರು, ನಾವೂ ಅಧಿಕಾರ ನಡೆಸುತ್ತಿದ್ದೇವೆ. ಅಹಿಂದ ನಾಯಕರಾಗಿ ಸತೀಶ ಜಾರಕಿಹೊಳಿ ಬೆಳೆಯುತ್ತಿದ್ದಾರೆ. ಹೀಗಿರುವಾಗ ಈ ಪ್ರಶ್ನೆಯ ಅಪ್ರಸ್ತುತ ಎಂದರು.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…