Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟ: ಈ ವೆಬ್‌ಸೈಟ್‌ನಲ್ಲಿ ರಿಸೆಲ್ಟ್‌ ನೋಡಿ

ಬೆಂಗಳೂರು: ನಾಳೆ (ಆಗಸ್ಟ್‌ 26) ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಮಂಡಳಿ ಎಸ್​ಎಸ್​ಎಲ್​ಸಿ ಪರೀಕ್ಷೆ-3ನ್ನು ಆಗಸ್ಟ್‌ 2ರಿಂದ ಆಗಸ್ಟ್‌ 9ವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಮೌಲ್ಯ ಮಾಪನ ಅಂತಿಮಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ನಾಳೆ ಮದ್ಯಾಹ್ನ 12 http://karresults.nic.in ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಜುಲೈ 10 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಫಲಿತಾಂಶವು ಪ್ರಕಟವಾಗಿತ್ತು.

Tags: