Concept of SSLC exam Results conducted in India, in wooden block letters on table.
ಬೆಂಗಳೂರು: ನಾಳೆ (ಆಗಸ್ಟ್ 26) ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ನ್ನು ಆಗಸ್ಟ್ 2ರಿಂದ ಆಗಸ್ಟ್ 9ವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಮೌಲ್ಯ ಮಾಪನ ಅಂತಿಮಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶ ನಾಳೆ ಮದ್ಯಾಹ್ನ 12 http://karresults.nic.in ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಜುಲೈ 10 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಫಲಿತಾಂಶವು ಪ್ರಕಟವಾಗಿತ್ತು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…