ರಾಜ್ಯ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ರಿಲೀಸ್‌

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಪಿಯುಸಿ ಪರೀಕ್ಷೆ ಮಾರ್ಚ್‌.1ರಿಂದ 19ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್‌.20ರಿಂದ ಏಪ್ರಿಲ್.‌2ರವರೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ವೇಳಾಪಟ್ಟಿಯ ಮಾಹಿತಿಯನ್ನು ಮಕ್ಕಳಿಗೆ ನೀಡುವಂತೆ ಸೂಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ.

ಈ ಮೂಲಕ  ಹೆಚ್ಚು ಕಡಿಮೆ ಇದೇ ದಿನಾಂಕಗಳಂದು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಇದಕ್ಕೆ ಸರ್ವ ರೀತಿಯಲ್ಲೂ ತಯಾರಿರಬೇಕು ಎಂದು ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

3 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

4 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

4 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

5 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

5 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

6 hours ago