Concept of SSLC exam Results conducted in India, in wooden block letters on table.
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೂವರು ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್
ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ), ಉತ್ಸವ ಪಾಟೀಲ (ಹಾಸನ) 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…