ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿಯು ಶನಿವಾರ(ಮೇ.18) ಎಸ್‌ಎಸ್ಎಲ್‌ಸಿ ಪರೀಕ್ಷೆಯ-೨ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್ ೧೪ ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಮಂಡಳಿ ಜೂನ್ 07 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2 ಯನ್ನು ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯು ತನ್ನ ಜಾಲತಾಣದಲ್ಲಿ ಪ್ರಚುರಪಡಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-2 ವೇಳಾಪಟ್ಟಿ ಇಲ್ಲಿದೆ.
ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
ಜೂನ್ 18: ಗಣಿತ/ಸಮಾಜ ಶಾಸ್ತ್ರ
ಜೂನ್ 19: ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ IV, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 22: ಸಮಾಜ ವಿಜ್ಞಾನ
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…