ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡಾ.5ರಷ್ಟು ಹೆಚ್ಚಳ ಮಾಡಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ತೀವ್ರ ವಿರೋಧ ವ್ಯಕ್ತವಾಗಿದೆ.
ಪ್ರಸ್ತುತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 676 ರೂಪಾಯಿ ಇದ್ದು, ಈ ಸಾಲಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 710 ರೂಗೆ ಏರಿಕೆ ಮಾಡಲಾಗಿದೆ.
ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…