ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ತೃತೀಯ ಭಾಷೆ ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳು ಪರಿಹಾರವಾಗಿದ್ದು, ನಾಳೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.
ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.
ನಮಗೆ ಮಕ್ಕಳ ಭವಿಷ್ಯ ಮತ್ತು ಅವರ ಹಿತದೃಷ್ಟಿ ಅತ್ಯಂತ ಮುಖ್ಯ. ಹೀಗಾಗಿ ನ್ಯಾಯಾಲಯದ ನಿರ್ದೇಶನವನ್ನು ಗೌರವಿಸಿ ಈ ವರ್ಷ ಅಂಕಗಳನ್ನೇ ನೀಡಲು ತೀರ್ಮಾನಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…