Dhanush Tanya topers sslc
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಸಮಯದಲ್ಲಿ ಕೇಂದ್ರದ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಜಿಲ್ಲಾಡಳಿತಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…