Dhanush Tanya topers sslc
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್.18ರಿಂದ ಏಪ್ರಿಲ್.2ರವರೆಗೆ ನಡೆಯಲಿದ್ದು, ಮೇ.8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇಂದಿನ ಆಂದೋಲನ ದಿನಪತ್ರಿಕೆಯಲ್ಲಿ ಮಾರ್ಚ್.5ರಿಂದ 30ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟವಾಗಿದ್ದು, ಇದು ಪ್ರಮಾದ ವಶಾತ್.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಮಾರ್ಚ್.18ರಿಂದ ಏಪ್ರಿಲ್.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…