Mysore
35
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.

ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮಾ.30ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಣೆ ಮಾಡಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.

 

Tags:
error: Content is protected !!