ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ.
ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದೆ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.
ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮಾ.30ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಣೆ ಮಾಡಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್‌ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…
ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ…
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…