ರಾಜ್ಯ

ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

2023-24 ನೇ ಸಾಲಿನಲ್ಲಿ ರಾಜ್ಯಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ಎಸ್.ಎಸ್.ಎಲ್.ಸಿ.ಪರೀಕ್ಷೆ-1, 2 ಮತ್ತು 3ನ್ನು ನಡೆಸಲಾಗುತ್ತಿದೆ.

ಸದರಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 10ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ದಿನಾಂಕ : 31-01-2024 ರಂದು ಮಂಡಲಿಯ ಜಾಲತಾಣದಲ್ಲಿ https://kseeb.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಸದರಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಅಭ್ಯಸಿಸುವಂತೆ ಕ್ರಮವಹಿಸಲು ಸೂಚಿಸಿದೆ.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

4 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

5 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

6 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

6 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

7 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

7 hours ago