ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದೆ.ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
25-03-2024 ರ ಸೋಮವಾರ ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT) ನಿಮ್ಮ ಆಯ್ಕೆಯ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ.
27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ ,30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ . 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ . 03-04-2024 ಅರ್ಥಶಾಸ್ತ್ರ ಪರೀಕ್ಷೆ . ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕು ಎಂದು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…