sslc result
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.
ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಶೇಕಡಾ 98.4 ರಷ್ಟು ಉತ್ತೀರ್ಣತೆ ದಾಖಲಿಸಿದೆ. ಇನ್ನೊಂದೆಡೆ, ಕಲಬುರಗಿ ಜಿಲ್ಲೆ ಫಲಿತಾಂಶದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದಿದ್ದು, ಇಲ್ಲಿ ಶೇಕಡಾ 85.06 ರಷ್ಟು ಫಲಿತಾಂಶ ದಾಖಲಾಗಿದೆ.
ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಿಸಲ್ಟ್ ಸಂಬಂಧಿತ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್ಎಸ್ಎಲ್ಸಿಯಲ್ಲಿ ಶೇ.94.1 ಮಂದಿ ಪಾಸ್ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…