ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ಶೀಘ್ರದಲ್ಲೆ SSLC ಪೂರಕ ಫಲಿತಾಂಶ ಬಿಡುಗಡೆ ಮಾಡಲಿದೆ. ಕೆಎಸ್ ಇಎಬಿಯಿಂದ ಇಂದೇ ಫಲಿತಾಂಶ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸಲು ಮತ್ತು ಫಲಿತಾಂಶ ಪಟ್ಟಿ ಡೌನ್ ಲೋಡ್ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್ ಸೈಟ್ kseab.karnataka.gov.in ಮತ್ತು karresults.nic.in ಗೆ ಭೇಟಿ ನೀಡಿಬಹುದು.
SSLC ಪೂರಕ ಪರೀಕ್ಷೆಗಳು ಜೂನ್ ೧೪ ರಿಂದ ೨೧ರವರೆಗೆ ನಡೆದವು. KSEAB ಮೇ ೯ ರಂದು ಕರ್ನಾಟಕ SSLC ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿತ್ತು. ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣವಾಗದ ಅಥವಾ ಇನ್ನೂ ಹೆಚ್ಚಿನ ಅಂಕಗಳನ್ನ ಬಯಸಿದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.
ಕೋಲಾರ: ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ. ಶತಮಾನಗಳಿಂದ ಹಿಂದುತ್ವದ ನಾಯಕರು ಹಾದು ಹೋಗಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್.ಮುನಿಸ್ವಾಮಿ…
ಲಖನೌ: ಬಿರುಸಿನ ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್ 69(34) ಅವರ ಅರ್ಧಶತಕದ ನೆರವಿನಿಂದ ಐಪಿಎಲ್ 18ನೇ ಆವೃತ್ತಿಯ ಲಖನೌ ವಿರುದ್ಧದ ಪಂದ್ಯದಲ್ಲಿ…
ಬೆಂಗಳೂರು: ಹಾಲು, ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಈಗ ಡೀಸೆಲ್ ದರ 2 ರೂ. ಏರಿಕೆ ಮಾಡಲು ರಾಜ್ಯ ಸರ್ಕಾರ…
ಬೆಂಗಳೂರು: ರಾಜ್ಯದ ಹಲವೆಡೆ ಏ.2 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ…
ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು,…
ಬೆಂಗಳೂರು: ವಿಧಾನಸಭೆಯ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ವಿಪಕ್ಷ…