ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಿಸಲಾಗಿದೆ.
ಈಗಾಗಲೇ ಆರ್‌ಸಿಬಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅದೇ ಎಫ್‌ಐಆರ್ ಜೊತೆಗೆ ದೂರನ್ನು ಪರಿಗಣಿಸುವುದಾಗಿ ಹಿಂಬರಹ ನೀಡಲಾಗಿದೆ.
ಕಬ್ಬನ್ ಪಾರ್ಕ್ ಠಾಣೆಗೆ ನೈಜ ಹೋರಾಟಗಾರರ ವೇದಿಕೆಯಿಂದ ದೂರು ನೀಡಲಾಗಿದ್ದು, ಪೊಲೀಸರು ದೂರು ಸ್ವೀಕರಿಸಿ ಹಿಂಬರಹ ನೀಡಿದ್ದಾರೆ.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…