ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ಜೂನ್.12ಕ್ಕೆ ಮುಂದೂಡಿದೆ.
ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜೂನ್.12ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಇನ್ನು ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು.
ಇಂದು ನ್ಯಾಯಮೂರ್ತಿಗಳಾದ ಕಾಮೇಶ್ವರ್ ರಾವ್ ಹಾಗೂ ಜೋಶಿ ಅವರಿದ್ದ ಪೀಠ ವಿಚಾರಣೆಯನ್ನು ಜೂನ್.12ಕ್ಕೆ ಮುಂದೂಡಿಕೆ ಮಾಡಿ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿದೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…