ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಹಾಗೂ ಗೃಹ ಸಚಿವ ಪರಮೇಶ್ವರ್ ಅವರೇ ನಿಜವಾದ ಆರೋಪಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ತಲೆದಂಡ ಆಗಿದೆ.
ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪ್ರಕರಣದಲ್ಲಿ ಅಧಿಕಾರಿಗಳನು ತಲೆದಂಡ ಮಾಡಲಾಗಿದೆ. ಇಂಟಲಿಜೆನ್ಸ್ ಅಧಿಕಾರಿಗಳನ್ನು ಯಾಕೆ ಅಮಾನತು ಮಾಡಿಲ್ಲ ಎಂದು ಪ್ರಶ್ನೆ ಮಾಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಎ1 ಆರೋಪಿಯಾಗಬೇಕು. ಡಿಸಿಎಂ ಡಿ.ಕೆ.ಶಿವಕುಮಾರ್ ಎ2, ಗೃಹ ಸಚಿವ ಪರಮೇಶ್ವರ್ ಎ3 ಆರೋಪಿಯಾಗಬೇಕು. ನಿಜವಾದ ಆರೋಪಿ ಸಿದ್ದರಾಮಯ್ಯನವರೇ ಎಂದು ಗುಡುಗಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…