ರಾಜ್ಯ

ಕಾಲ್ತುಳಿತ ದುರಂತ ಪ್ರಕರಣ: ಕೆಎಸ್‌ಸಿಎ ಅಧಿಕಾರಿಗಳಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಷರತ್ತುಬದ್ಧ ರಿಲೀಫ್‌ ನೀಡಿದೆ.

ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠ, ಕೆಎಸ್‌ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.

ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ ಶಂಕರ್‌, ಖಜಾಂಚಿ ಇ.ಎಸ್.ಜೈರಾಮ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

1 hour ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

1 hour ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

1 hour ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

2 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

2 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

2 hours ago