ರಾಜ್ಯ

ಕಾಲ್ತುಳಿತ ದುರಂತ: ಘಟನೆ ಬಗ್ಗೆ ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವ ಬೆನ್ನಲ್ಲೇ ಹೈಕೋರ್ಟ್‌ ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿದೆ.

ಇದನ್ನೂ ಓದಿ:- ಕಾಲ್ತುಳಿತದಲ್ಲಿ 11 ಮಂದಿ ಸಾವು: ಉಸಿರಾಟದ ಸಮಸ್ಯೆಯಿಂದಲೇ ಮೃತಪಟ್ಟಿರುವುದು ದೃಢ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದ್ದು, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇಂದು ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago