ರಾಜ್ಯ

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ಸರ್ಕಾರ ಈಗ ಹೊಸ ಕ್ರಾಂತಿಗೆ ನಾಂದಿ ಹಾಡಿದೆ.

ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ ಐದು ಕೆಜಿ ಅಕ್ಕಿಯ ಬದಲಿಗೆ ಸರ್ಕಾರ ಈಗ ಇಂದಿರಾ ಕಿಟ್‌ ನೀಡಲು ನಿರ್ಧರಿಸಿದೆ. ಬಡ ಕುಟುಂಬಗಳಿಗೆ ಅವಶ್ಯಕವಿರುವ ದಿನಬಳಕೆಯ ದಿನಸಿ ವಸ್ತುಗಳು(ತೈಲ, ಬೇಳೆ ಇತ್ಯಾದಿ) ಇದರಲ್ಲಿ ಇರಲಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಡಿಕೇರಿ ದಸರಾ ಶೋಭಾಯಾತ್ರೆ ದಿನಾಂಕ ಗೊಂದಲ

ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…

4 mins ago

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

17 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago