ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಇನ್ನು ಪ್ರಸಕ್ತ ಸಾಲಿನಲ್ಲಿ ವಿಮಾನ ನಿಲ್ದಾಣಗಳ ಆಧುನೀಕರಣ ಮತ್ತು ಸೌಲಭ್ಯಗಳ ಹೆಚ್ಚಳಕ್ಕಾಗಿ 200 ಕೋಟಿ ರೂ ವಿಶೇಷ ಅನುದಾನ ನೀಡಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…