Mysore
23
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗೆ ಮೀಸಲಿಟ್ಟ ಅನುದಾನ ಎಷ್ಟು ಗೊತ್ತಾ.?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ.

ಶಿಕ್ಷಣ ಇಲಾಖೆಗೆ 47,224 ಕೋಟಿ, ಮಹಿಳಾ ಮತ್ತು ಮಕ್ಕಳ ಶಿಕ್ಷಣ ಇಲಾಖೆಗೆ 34,929 ಕೋಟಿ, ಇಂಧನ ಇಲಾಖೆಗೆ 29,947 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ, ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ, ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ, ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ, ಕಂದಾಯ ಇಲಾಖೆಗೆ 19,843 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ, ಲೋಕೋಪಯೋಗಿ ಇಲಾಖೆಗೆ 11,424 ಕೋಟಿ, ಆಹಾರ ಇಲಾಖೆ 7,942 ಕೋಟಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ 4,084 ಕೋಟಿ, ಇತರೆ ಇಲಾಖೆಗಳಿಗೆ 1,72, 757 ಕೋಟಿ ರೂ ಘೋಷಣೆ ಮಾಡಲಾಗಿದೆ.

 

Tags:
error: Content is protected !!