ರಾಜ್ಯ

ರಾಜ್ಯ ಬಜೆಟ್‌: 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸಿದರು.

ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 16 ವರ್ಷದ ಒಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಸೋಷಿಯಲ್‌ ಮೀಡಿಯಾ ಬ್ಯಾನ್‌ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಮೊಬೈಲ್‌ ಗೀಳು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು, ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಪುನರಾರಂಭ ಮಾಡಲಾಗುತ್ತದೆ ಎಂದರು.

ಇನ್ನು ಮಕ್ಕಳ ಮಾದಕ ವ್ಯಸನ ಚಿಕಿತ್ಸೆಗೆ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದ್ದು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…

15 mins ago

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…

21 mins ago

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

41 mins ago

ರಾಜ್ಯ ಬಜೆಟ್‌: ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ…

50 mins ago

ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗೆ ಮೀಸಲಿಟ್ಟ ಅನುದಾನ ಎಷ್ಟು ಗೊತ್ತಾ.?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ…

1 hour ago

ರಾಜ್ಯ ಬಜೆಟ್‌: ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ…

1 hour ago