ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಿದ್ದಾರೆ.
ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83 ಲಕ್ಷ ರೈತರಿಗೆ ಶೂನ್ಯ ಬಡ್ಡಿದರಲ್ಲಿ 70 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುತ್ತದೆ. 100 ಕೋಟಿ ವೆಚ್ಚದಲ್ಲಿ ಸಿಎಂ ಕೃಷಿ ವಿಸ್ತಾರ್ ಯೋಜನೆ ಘೋಷಣೆ ಮಾಡಲಾಗುತ್ತದೆ. ಇಂದಿರಾ ಆಹಾರ್ ಕಿಟ್‌ಗೆ 6200 ಕೋಟಿ ನೀಡಲಾಗುತ್ತದೆ. ವೈಷ್ಣೋದೇವಿ ಯಾತ್ರಿಕರಿಗೆ ಸರ್ಕಾರದಿಂದ 5 ಸಾವಿರ ರೂ ಸಹಾಯಧನ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಗೆ 6200 ಕೋಟಿ ಅನುದಾನ. ಶಕ್ತಿ ಯೋಜನೆಗೆ 5300 ಕೋಟಿ ಅನುದಾನ ನೀಡಲಾಗುತ್ತದೆ. ಶಕ್ತಿ ಯೋಜನೆಗೆ 5300 ಕೋಟಿ ಮೀಸಲಿಟ್ಟಿದ್ದು, ಅನ್ನಭಾಗ್ಯ ಯೋಜನೆಗೆ 6200 ಕೋಟಿ ರೂ ಮೀಸಲಿಟ್ಟಿದ್ದೇವೆ. ಇನ್ನು ಗೃಹಲಕ್ಷ್ಮೀ ಯೋಜನೆಗೆ 10, 578 ಕೋಟಿ ಮೀಸಲಿಟ್ಟಿದ್ದೇವೆ ಎಂದು ಹೇಳಿದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…