ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇನ್ನು ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್‌ಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದರಿಂದ ಜನತೆಗೆ ತುಂಬಾ ಅನುಕೂಲವಾಗಲಿದೆ. ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಣೆ ಮಾಡಲಾಗಿದ್ದು, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿವಿಗೆ 25 ಎಕರೆ ಭೂಮಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
63 ತಾಲ್ಲೂಕುಗಳಲ್ಲಿ ಕುಪೋಷಿತ ಮಕ್ಕಳಿಗೆ ಪೌಷ್ಠಿಕ ಪುನಶ್ಚೇತನ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಂಡಿದ್ದು, ರಾಜ್ಯದ ಐದು ಕಡೆ ರೇಷ್ಮೆ ಪಾರ್ಕ್ ಸ್ಥಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…
ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…
ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…
ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…