ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ.
ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ ಅವರು, ಹಂತ ಹಂತವಾಗಿ ಮದ್ಯದ ದರ ಏರಿಕೆ ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರು ಕರಗಕ್ಕೆ 2 ಕೋಟಿ ಅನುದಾನ ಘೋಷಣೆ ಮಾಡಲಾಗಿದ್ದು, ಮಾನವ-ವನ್ಯಜೀವಿಗಳ ಸಂಘರ್ಷ ತಡೆಗೆ 1,445 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು.
ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…